‘ ವಿಶ್ವ ಕಲಾ ಸಂಭ್ರಮ ‘ 2021

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಪ್ರಸ್ತುತಿಯಲ್ಲಿ ಈ ಸಮುದಾಯ ಉಡುಪಿ ಇವರ ಪ್ರಾಯೋಜಕತ್ವದಲ್ಲಿ ವಿಶ್ವ ಸ್ಥಳೀಕರಣ ದಿನಾಚರಣೆಯ ಪ್ರಯುಕ್ತ ಆನ್ಲೈನ್ನಲ್ಲಿ ‘ ವಿಶ್ವ ಕಲಾ ಸಂಭ್ರಮ ‘ ವನ್ನು ಜೂನ್ 16ರಿಂದ 20ರವರೆಗೆ ಪ್ರತಿದಿನ ಸಂಜೆ ೬ಕ್ಕೆ Samskruthi Vishwa ಯುಟ್ಯೂಬ್ ಚಾನೆಲ್ ನಲ್ಲಿ ಪ್ರಸಾರಗೊಂಡಿತು.
ಸ್ಥಳೀಯ ಕಲಾವಿದರಾಗಿದ್ದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ,ಜಾದುಗಾರ ಜೂನಿಯರ್ ಶಂಕರ್ , ನಟಿ ಮಾನಸಿ ಸುಧೀರ್, ರೂಬಿಕ್ ಕ್ಯೂಬ್ ಸಾಧಕ ಪೃಥ್ವೀಶ ಭಟ್, ಯೋಗಪಟು ತನುಶ್ರೀ ಪಿತ್ರೋಡಿ ಭಾಗವಹಿಸಿದರು.

Leave a Reply

Your email address will not be published. Required fields are marked *