ಮಲಬಾರ್ ವಿಶ್ವರಂಗ ಪುರಸ್ಕಾರ
ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಲಬಾರ್ ವಿಶ್ವರಂಗ ಪುರಸ್ಕಾರ -2020 ಇದರ ಸಮಾರಂಭ ಇದೇ ಬರುವ ಭಾನುವಾರದಂದು ಸಂಜೆ 5 ಗಂಟೆಗೆ ಉಡುಪಿಯ ಗೀತಾಂಜಲಿ ಬಳಿ ಇರುವ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಕಿರ್ಣದಲ್ಲಿ ನಡೆಯಲಿದೆ. ಈ ಬಾರಿ ಮಲಬಾರ್ ವಿಶ್ವರಂಗ…
Read More